ಶುಕ್ರವಾರ, ಆಗಸ್ಟ್ 12, 2022
23 °C

ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಇಲ್ಲಿನ ಶಹಾನಗರ ನಿವಾಸಿ ಯಾದವರಾವ್ (55) ಎನ್ನುವವರ ಅಂತ್ಯಸಂಸ್ಕಾರವನ್ನು ಭಾನುವಾರ ಅದೇ ಓಣಿಯ ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಯಾದವರಾವ್ ಅವರು ಮನೆಯಲ್ಲಿ ಮಲಗಿದಲ್ಲೇ ಪ್ರಾಣ ಬಿಟ್ಟಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೋವಿಡ್ ಭಯದಿಂದ ಅಂತ್ಯ ಸಂಸ್ಕಾರಕ್ಕೆ ಓಣಿ ಜನರು ಬಾರದಿದ್ದಾಗ ಮುಸ್ಲಿಂ ಯುವಕರು ಶವವನ್ನು ವಾಹನದಲ್ಲಿ ಸಾಗಿಸಿ ಖಾನಾಪುರ ರಸ್ತೆಯಲ್ಲಿನ ಹಿಂದೂ ಸಮುದಾಯದ ಸ್ಮಶಾನದಲ್ಲಿ ಶವಸಂಸ್ಕಾರ ನೆರವೇರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು