ಮಂಗಳವಾರ, ಮೇ 18, 2021
31 °C

ಉಚ್ಛಾಟನೆ ಪತ್ರ ಕೈ ಸೇರಿಲ್ಲ: ಮಲ್ಲಿಕಾರ್ಜುನ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: 'ಬಿಜೆಪಿಯಿಂದ ಉಚ್ಛಾಟಿಸಿರುವ ಪತ್ರ ನನ್ನ ಕೈ ಸೇರಿಲ್ಲ' ಎಂದು ಈ ಕ್ಷೇತ್ರದ ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಆಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.

'ಅಲ್ಲದೆ ನನಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಪ್ರತಿಕ್ರಿಯಿಸುವ ಪ್ರಶ್ನೆಯೇ ಇಲ್ಲ' ಎಂದು ಹೇಳಿದ್ದಾರೆ.

'ಉಪಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ನನಗೂ ಬಹುಸಂಖ್ಯಾತ ಮತಗಳು ದೊರೆತಿವೆ. ಹೀಗಾಗಿ ಜಯದ ಭರವಸೆಯಿದೆ' ಎಂದೂ ಖೂಬಾ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು