ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸ್ವಾಗತಿಸಲ್ಲ, ವಿರೋಧಿಸುವುದೂ ಇಲ್ಲ: ಪಟ್ಟದ್ದೇವರು

ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ಹೇಳಿಕೆ
Last Updated 25 ನವೆಂಬರ್ 2020, 11:52 IST
ಅಕ್ಷರ ಗಾತ್ರ

ಬೀದರ್: ‘ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕಿಂತ ಲಿಂಗಾಯತ ಸ್ವತಂತ್ರ ಧರ್ಮ ಘೋಷಣೆ ಮಾಡಬೇಕು’ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದರು.

‘ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದಿಲ್ಲ, ವಿರೋಧಿಸುವುದೂ ಇಲ್ಲ’ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಮಾನ್ಯತೆ ದೊರೆತಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಿದೆ. ಜೈನ
ಧರ್ಮೀಯರಂತೆ ಲಿಂಗಾಯತರೂ ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT