ಗುರುವಾರ , ಜುಲೈ 16, 2020
24 °C

ಔರಾದ್ | ಕ್ವಾರಂಟೈನ್ ಕೇಂದ್ರದಲ್ಲಿ ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್: ತಾಲ್ಲೂಕಿನ ವನಮಾರಪಳ್ಳಿ ಗ್ರಾಮದ ಹೊರವಲಯದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೆನ್‌ನಲ್ಲಿದ್ದ ಯುವಕ ಮಂಗಳವಾರ ಬೆಳಿಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  

ಈತ ಮುಂಬೈನಿಂದ ತನ್ನ ಪತ್ನಿಯೊಂದಿಗೆ ಬಂದು ವಸತಿ ನಿಲಯದಲ್ಲಿ ಕ್ವಾರಂಟೆನ್ ಆಗಿದ್ದ. ಈತ ನಾರಾಯಣಪುರ ಗ್ರಾಮದವರು.

ಈಚೆಗೆ ಔರಾದ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ‌. ಔರಾದ್ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು