ಮಂಗಳವಾರ, ಅಕ್ಟೋಬರ್ 26, 2021
21 °C

ಸಿಡಿಲು ಬಡಿದು 4 ಹಸು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬಸವಕಲ್ಯಾಣ ತಾಲ್ಲೂಕಿನ ಹಿರೇನಾಗಾಂವದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ನಾಲ್ಕು ಹಸುಗಳು ಮೃತಪಟ್ಟಿವೆ.ಹೊಲದಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದಾಗ ಈ ಘಟನೆ ನಡೆದಿದೆ. ಈ ಹಸುಗಳು ಸಂಜೀವ ಚಾಟ್ಲೆ, ಲಹು, ರಾಜೀವ ಅವರಿಗೆ ಸಂಬಂಧಿಸಿವೆ.

ಸ್ಥಳದಲ್ಲಿದ್ದ ಮಾರುತಿ ಎಂಬುವವರಿಗೂ ಸಿಡಿಲಿನ ಶಾಖ ಬಡಿದು ಗಾಯಗಳಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.