ಗುರುವಾರ , ಜೂಲೈ 9, 2020
21 °C

ಖರ್ಗೆಗೆ ಟಿಕೆಟ್: ವಿಜಯಸಿಂಗ್ ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹಿರಿಯ ರಾಜಕಾರಣಿಯಾಗಿದ್ದಾರೆ. ಐದು ದಶಕಗಳಿಂದ ರಾಜಕೀಯದಲ್ಲಿ ಇದ್ದಾರೆ. ಪಕ್ಷ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ತಮ್ಮ ತಂದೆ ದಿ.ಎನ್.ಧರ್ಮಸಿಂಗ್ ಅವರಿಗೆ ಆತ್ಮೀಯರಾಗಿದ್ದ ಅವರಿಗೆ ರಾಜ್ಯಸಭೆಯ ಟಿಕೆಟ್ ನೀಡಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು