ಬುಧವಾರ, ಅಕ್ಟೋಬರ್ 20, 2021
29 °C

ಬೀದರ್: ತೊಗರಿ ಕಳ್ಳರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ನ್ಯೂ ಟೌನ್ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿ ₹7.80 ಲಕ್ಷ ಮೌಲ್ಯದ 120 ಕ್ವಿಂಟಲ್ ತೊಗರಿ ವಶಪಡಿಸಿಕೊಂಡಿದ್ದಾರೆ.

ಡಿವೈಎಸ್‌ಪಿ ಸತೀಶ ನೇತೃತ್ವದಲ್ಲಿ ಸಿಪಿಐ ಕಪಿಲದೇವ, ಪಿಎಸ್‌ಐಗಳಾದ ತಸ್ಲೀಮ್, ವೀರಣ್ಣ ಮಗಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು