ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಗಸ್ಟ್ 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಬೋಂತಿ ತಾಂಡಾದಿಂದ ನಿರ್ಗಮಿಸಿ, ಬೆಳಿಗ್ಗೆ 10 ಗಂಟೆಗೆ ಮರಖಲ್ ಗ್ರಾಮದಲ್ಲಿ ಗ್ರಾಮ-1 ಸೇವಾ ಕೇಂದ್ರವನ್ನು ಉದ್ಘಾಟಿಸುವರು. ಬಳಿಕ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು.
ಸಂಜೆ 4.30ಕ್ಕೆ ಬೀದರ್ನಿಂದ ನಿರ್ಗಮಿಸಿ, ಬೋಂತಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 16, 17 ರಂದು ಕುಂದು ಕೊರತೆ ಸಭೆ

ಬೀದರ್: ಜೆಸ್ಕಾಂ ಹುಮನಾಬಾದ್ ವಿಭಾಗೀಯ ಕಚೇರಿ ವ್ಯಾಪ್ತಿಯ ಬಸವಕಲ್ಯಾಣ, ಹುಮನಾಬಾದ್ ಹಾಗೂ ಮನ್ನಾಎಖ್ಖೆಳ್ಳಿ ಉಪ ವಿಭಾಗದ ಕಚೇರಿಗಳಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ.
ಬಸವಕಲ್ಯಾಣದಲ್ಲಿ ಆಗಸ್ಟ್.16 ರಂದು ಬೆಳಿಗ್ಗೆ 11 ಗಂಟೆಗೆ, ಹುಮನಾಬಾದ್ನಲ್ಲಿ 17 ರಂದು ಬೆಳಿಗ್ಗೆ 11 ಗಂಟೆಗೆ ಹಾಗೂ
ಮನ್ನಾಏಖ್ಖೆಳ್ಳಿ ಉಪ-ವಿಭಾಗ ಕಚೇರಿಯಲ್ಲಿ 17 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.