ಕಾಗಿನೆಲೆ ಗುರುಪೀಠ ತಿಂಥಿಣಿಯ ಸಿದ್ಧರಾಮನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದರು. ಸಂಘದ ಅಧ್ಯಕ್ಷ ಫಗ್ಗನ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಮುಖಂಡರಾದ ಬಂಡೆಪ್ಪ ಕಾಶೆಂಪುರ, ರಘುನಾಥರಾವ ಮಲ್ಕಾಪುರೆ, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಗೊಂಡ ಸಮಾಜದ ಮುಖಂಡರು ಉಪಸ್ಥಿತರಿದ್ದರು.