ಭಾಲ್ಕಿ: ಪಟ್ಟಣದ ಗಾಂಧಿ ವೃತ್ತದ ಸಮೀಪ ನಿಲ್ಲಿಸಿದ್ದ ಕಾರಿನ ಕಿಟಕಿ ಗಾಜು ಒಡೆದ ಕಳ್ಳರು ₹ 2 ಲಕ್ಷ ಕಳವು ಮಾಡಿ ಪರಾರಿಯಾಗಿದ್ದಾರೆ.

‘ನನ್ನ ಕಾರಿನ ಚಾಲಕ ಬ್ಯಾಂಕ್ನಿಂದ ತಂದ ₹ 2 ಲಕ್ಷ ಕಾರಿನಲ್ಲಿಟ್ಟು ಕಚೇರಿಯಲ್ಲಿ ಕುಳಿತಿದ್ದ ನನ್ನನ್ನು ಭೇಟಿಯಾಗಲು ಒಳಗಡೆ ಬಂದಾಗ ಹೊರಗಡೆ ನಿಲ್ಲಿಸಿದ್ದ ಕಾರಿನ ಕಿಟಕಿ ಗಾಜು ಒಡೆದು ಹಣದೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶಿವು ಲೋಖಂಡೆ ತಿಳಿಸಿದರು.

ವಿಷಯ ತಿಳಿದ ಕೂಡಲೇ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಬಿ.ಅಮರೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿ ವೃತ್ತದ ಬಳಿಯ ಸಿಸಿ ಕ್ಯಾಮೆರಾ ಪರಿಶೀಲಿಸಿ, ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.