ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

Published 29 ಫೆಬ್ರುವರಿ 2024, 9:31 IST
Last Updated 29 ಫೆಬ್ರುವರಿ 2024, 9:31 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಕ್ಕಿದೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರನ್ನು ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನು, ಬಸವಕಲ್ಯಾಣದ ಮಾಜಿ ಶಾಸಕ ಬಿ. ನಾರಾಯಣರಾವ್‌ ಅವರ ಪತ್ನಿ ಮಾಲಾ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ಸರ್ಕಾರ ನೇಮಕ ಮಾಡಿದೆ. ಇವರು ಟೋಕರೆ ಕೋಳಿ (ಕಬ್ಬಲಿಗ) ಸಮುದಾಯದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT