ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಪತ್ರಕ್ಕೂ ಮುನ್ನ ಶಿವಲಿಂಗಕ್ಕೆ ಕೇಂದ್ರ ಸಚಿವ ಖೂಬಾ ಪೂಜೆ

Published 18 ಏಪ್ರಿಲ್ 2024, 6:57 IST
Last Updated 18 ಏಪ್ರಿಲ್ 2024, 6:57 IST
ಅಕ್ಷರ ಗಾತ್ರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಾಪನಾಶ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ಏ. 15ರಂದು ನಾಮಪತ್ರ ಸಲ್ಲಿಸಿರುವ ಖೂಬಾ ಅವರು ಗುರುವಾರ ರೋಡ್ ಷೋ ಮೂಲ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡುವರು.

ನಗರದ ಗಣೇಶ ಮೈದಾನದಲ್ಲಿ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಬಳಿಕ ರೋಡ್ ಶೋ ದಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವರು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT