ಬೀದರ್: ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್ ಎಂದು ಪರಿಗಣಿಸಲಾದ ಪತ್ರಕರ್ತರು ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯಲ್ಲಿ ಮಂಗಳವಾರ ಕೋವಿಡ್ ಲಸಿಕೆ ಪಡೆದರು.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರೂ ಲಸಿಕೆ ಪಡೆದು ಪತ್ರಕರ್ತರಲ್ಲಿ ಸ್ಫೂರ್ತಿ ತುಂಬಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ, ಬ್ರಿಮ್ಸ್ ನಿದೇರ್ಶಕ ಡಾ. ಶಿವಕುಮಾರ, ಡಾ. ಮಹೇಶ ಬಿರಾದಾರ, ಡಾ. ರಾಜಶೇಖರ ಪಾಟೀಲ, ಡಾ. ಮಹೇಶ ತೊಂಡಾರೆ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.