ಸೋಮವಾರ, ಮಾರ್ಚ್ 20, 2023
30 °C

ಜಿ.ಎನ್.ಡಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.

ಜಿಲ್ಲಾ ಆಡಳಿತ ಮತ್ತು ಜಿ.ಎನ್.ಡಿ ಎಂಜಿನಿಯರಿಂಗ್ ಕಾಲೇಜಿನ ಯುತ್ ರೆಡ್‍ಕ್ರಾಸ್ ವಿಂಗ್ ಸಹಯೋಗದಲ್ಲಿ ನಡೆದ ಲಸಿಕಾಕರಣ ಕಾರ್ಯಕ್ರಮಕ್ಕೆ ಯುತ್ ರೆಡ್‍ಕ್ರಾಸ್ ವಿಂಗ್ ಅಧ್ಯಕ್ಷ ಪ್ರೊ.ಸುರೇಶ ಚಿಮಕೋಡೆ ಚಾಲನೆ ನೀಡಿದರು.

ಕೊರೊನಾ ಸೋಂಕು ಎದುರಿಸಲು ಲಸಿಕೆಯೊಂದೇ ಪರಿಣಾಮಕಾರಿ ಅಸ್ತ್ರವಾಗಿರುವುದನ್ನು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪ್ರಾಚಾರ್ಯ ಡಾ.ರವೀಂದ್ರ ಎಕಲಾರಕರ್ ತಿಳಿಸಿದರು.

ಲಸಿಕೆ ಪಡೆಯದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಕರೆಸಿ ಲಸಿಕೆ ಕೊಡಿಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು