ಹುಮನಾಬಾದ್: ‘ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಗ್ರಂಥ ರಚಿಸಿ, ನಾಗರಿಕ ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಸಮಾಜದ ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.

ತಹಶೀಲ್ದಾರ್ ಅಂಜುಂ ತಬಸುಮ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಿಂಗರಾಜ ಅರಸ್, ಸುಭಾಷ್ ಆರ್ಯ, ಅನೀಲ ಪಸರ್ಗಿ, ಉಮೇಶ ಕಲ್ಲೂರ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.