ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಶ್ರದ್ಧಾ, ಭಕ್ತಿಯಿಂದ ವರಮಹಾಲಕ್ಷ್ಮಿ ಪೂಜೆ

Published : 16 ಆಗಸ್ಟ್ 2024, 15:58 IST
Last Updated : 16 ಆಗಸ್ಟ್ 2024, 15:58 IST
ಫಾಲೋ ಮಾಡಿ
Comments

ಬೀದರ್‌: ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ, ಭಕ್ತಿಯಿಂದ ಸಲ್ಲಿಸಲಾಯಿತು.

ವರಮಹಾಲಕ್ಷ್ಮಿಗೆ ಹೂವಿನಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮುತ್ತೈದೆಯರಿಗೆ ಅರಿಶಿಣ ಕುಂಕುಮ ಕೊಟ್ಟರು. ಮನೆಯಲ್ಲಿ ತಯಾರಿಸಿದ ಭೋಜನ ಉಣಬಡಿಸಿದರು.

ಇಲ್ಲಿನ ವಿನಾಯಕ ನಗರ, ಹಾರೂರಗೇರಿ, ಶಿವನಗರ, ಕೆಇಬಿ ಕಾಲೊನಿ ಸೇರಿದಂತೆ ಹಲವೆಡೆ ಮನೆಗಳಲ್ಲಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿ, ವರ ಕೊಡಲೆಂದು ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT