ಶುಕ್ರವಾರ, ಮೇ 20, 2022
21 °C

ಮತದಾರರ ನೋಂದಣಿ ವಿಶೇಷ ಅಭಿಯಾನ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಯುಕ್ತ ಜಿಲ್ಲೆಯಲ್ಲಿ ಭಾನುವಾರ (ನ.14) ಮತದಾರರ ನೋಂದಣಿ ವಿಶೇಷ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.

ಅರ್ಹ ಪ್ರತಿ ಮತದಾರರ ಹೆಸರು ಪಟ್ಟಿಯಲ್ಲಿ ಸೇರಬೇಕು ಎನ್ನುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಅರ್ಹರು ಅಗತ್ಯ ದಾಖಲೆಯೊಂದಿಗೆ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ತಿಳಿಸಿದ್ದಾರೆ.

ಸಹಾಯವಾಣಿಗೆ ಸಂಪರ್ಕಿಸಿ: ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆಗಳು: 08482-224316, 08482-224317, 08482-224318, 08482-224319, 08482-226641, 08482-226642, 08482-226643, 08482-226644, 08482-226645 ಅಥವಾ 08482-226647

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು