ಹುಮನಾಬಾದ್ ಪಟ್ಟಣದ ಪುರಸಭೆ ಎದುರುಗಡೆ ಇಂದಿರಾನಗರ ಬಡಾವಣೆಯ ಜನರು ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು
ಡಾ.ಸಿದ್ದಲಿಂಗಪ್ಪ ಪಾಟೀಲ
‘ಅಮೃತ’ ಯೋಜನೆಯಿಂದ ಹುಮನಾಬಾದ್ ಚಿಟಗುಪ್ಪ ಹಳ್ಳಿಖೇಡ್(ಬಿ) ಪಟ್ಟಣದ ಜನರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಸದ್ಯ ನೀರಿನ ಸಮಸ್ಯೆಯಿದ್ದರೆ ಟ್ಯಾಂಕರ್ ನೀರು ಸರಬರಾಜಿಗೆ ಸೂಚನೆ ನೀಡಲಾಗಿದೆ
ಡಾ.ಸಿದ್ದಲಿಂಗಪ್ಪ ಪಾಟೀಲ ಶಾಸಕ
ಹುಮನಾಬಾದ್ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು
ರಾಜಶೇಖರ ಪಾಟೀಲ ಮಾಜಿ ಸಚಿವ
ಕಾರಂಜಾ ಜಲಾಶಯ ಪೈಪ್‌ಲೈನ್‌ನಲ್ಲಿ ಸಮಸ್ಯೆ ಉಂಟಾಗಿದ್ದ ಕಾರಣ ನೀರಿನ ಸಮಸ್ಯೆ ಆಗಿದೆ. ಎರಡು ದಿನದಲ್ಲಿ ಪೈಪ್‌ಲೈನ್ ದುರಸ್ತಿಯಾಗಲಿದೆ. ಸದ್ಯ ಜನರಿಗೆ ನೀರಿನ ಸಮಸ್ಯೆ ಆಗದಂತೆ ಪರ್ಯಾಯ ವ್ಯವಸ್ಥೆಗೆ ತಕ್ಷಣ ಕ್ರಮಕೈಗೊಳ್ಳಲಾಗುವುದು