ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜಿಗೆ ನೀರಿನ ಘಟಕ ಕೊಡುಗೆ

Last Updated 26 ನವೆಂಬರ್ 2022, 14:16 IST
ಅಕ್ಷರ ಗಾತ್ರ

ಬೀದರ್: ಪ್ರೊ.ಬಿ.ಜಿ.ಮೂಲಿಮನಿ ಫೌಂಡೇಶನ್‌ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದೆ.

ಫೌಂಡೇಶನ್ ಅಧ್ಯಕ್ಷ ಶಿವಲಿಂಗಪ್ಪ ಜಲಾದೆ ಅವರು ಕಾಲೇಜಿನಲ್ಲಿ ಘಟಕಕ್ಕೆ ಚಾಲನೆ ನೀಡಿದರು.

ಫೌಂಡೇಶನ್ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ, ಖಜಾಂಚಿ ಓಂಕಾರ ಮಾಶೆಟ್ಟಿ, ಪ್ರಾಚಾರ್ಯ ಪ್ರೊ.ಮನೋಜಕುಮಾರ, ಡಾ.ಭೀಮಷಾ, ಡಾ.ವಿದ್ಯಾ ಪಾಟೀಲ, ಪ್ರೊ.ರಾಜಕುಮಾರ ಹೊಸದೊಡ್ಡೆ, ಶ್ರೀಕಾಂತ ಪಾಟೀಲ ಹಾಗೂ ಪ್ರೊ.ಅಶೋಕ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT