ಭಾನುವಾರ, ಮೇ 9, 2021
18 °C

ಮಾಜಿ ಶಾಸಕ ಮಹಮ್ಮದ್ ಲೈಕೊದ್ದಿನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಾಜಿ ಶಾಸಕ ಮಹಮ್ಮದ್ ಲೈಕೊದ್ದಿನ್ (85) ಶುಕ್ರವಾರ ಇಲ್ಲಿ ನಿಧನರಾದರು.

ಬೀದರ್ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಮೂರು ಬಾರಿ ಸ್ಪರ್ಧಿಸಿದ್ದ ಅವರು, ಒಮ್ಮೆ ಗೆಲುವು ಸಾಧಿಸಿದ್ದರು. ‌ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.  ನಾಲ್ಕು ದಿನಗಳ ಹಿಂದಷ್ಟೇ ಅವರ ಪತ್ನಿ ನಿಧನರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ನಗರದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು