ಹುಮನಾಬಾದ್: ಪಟ್ಟಣದ ವಾಂಜ್ರಿ ಬಡಾವಣೆಯ ಯುವಕನೊಬ್ಬ ಮಂಗಳವಾರ ಇಲ್ಲಿನ ರಾಜರಾಜೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾಗೇಶ ರೆಡ್ಡಿ ಭೀಮರೆಡ್ಡಿ ಕನಕಟಕರ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್‍ಐ ಮಹಾಂತೇಶ ಲುಂಬಿ, ಅಪರಾಧ ವಿಭಾಗದ ಪಿಎಸ್‍ಐ ಕಿರಣಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.