ಯುವ ಸಾಹಿತ್ಯ ಸಮ್ಮೇಳನ 21ಕ್ಕೆ

ಬೀದರ್: ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ವತಿಯಿಂದ ಜನವರಿ 21 ರಂದು ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಯುವ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಕೋವಿಡ್ ಕಾರಣ ಮೆರವಣಿಗೆ ನಡೆಸುತ್ತಿಲ್ಲ. ವಿಶೇಷ ಉಪನ್ಯಾಸ, ಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನಿಯರ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಎಂದು ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.