ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 15.62 ಮಿ.ಮೀ. ಮಳೆ

Last Updated 14 ಜುಲೈ 2013, 7:33 IST
ಅಕ್ಷರ ಗಾತ್ರ

ಬೀದರ್:  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 15.62 ಮಿ.ಮೀ. ಮಳೆಯಾಗಿದೆ.

ಬೀದರ್ ತಾಲ್ಲೂಕಿನಲ್ಲಿ 19 ಮಿ.ಮೀ., ಔರಾದ್ ತಾಲ್ಲೂಕು 1 ಮಿ.ಮೀ., ಭಾಲ್ಕಿ 8.5 ಮಿ.ಮೀ., ಹುಮನಾಬಾದ್ 32 ಮಿ.ಮೀ. ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ 17.6 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳಲ್ಲಿ ಸರಾಸರಿ 54 ಮಿ.ಮೀ. ಮಳೆಯಾಗಿದೆ. ಶನಿವಾರ ಸಂಚಿಕೆಯಲ್ಲಿ ವರದಿಯಾದಂತೆ 270 ಮಿ.ಮೀ. ಅಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT