ಬಿಎಂಟಿಸಿ: ಹಳೆಯ ಪಾಸ್‌ನೊಂದಿಗೆ ಪ್ರಯಾಣಿಸಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ವಿತರಿಸಲಾಗಿರುವ ಸ್ಮಾರ್ಟ್‌ಕಾರ್ಡ್ ಬಸ್‌ಪಾಸ್ ಅಥವಾ ಈ ಸಾಲಿಗೆ ದಾಖಲಾಗಿರುವ ಶುಲ್ಕ ರಶೀದಿ, ಗುರುತಿನ ಚೀಟಿಯೊಂದಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಜನವರಿ 1ರಿಂದ ಮುಂದಿನ ಆದೇಶದವರೆಗೆ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಶಾಲಾ–ಕಾಲೇಜು ನಡುವೆ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.