ಸೋಮವಾರ, ಜೂನ್ 14, 2021
23 °C

ಚಾಮರಾಜನಗರ: ಕೋವಿಡ್‌ನಿಂದ 3 ದಿನದಲ್ಲಿ 30 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ಗೆ ಕಳೆದ 3 ದಿನಗಳಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ಗುರುವಾರ 14 ಮಂದಿ ಮೃತಪಟ್ಟಿದ್ದರೆ, ಬುಧವಾರ ಮತ್ತು ಮಂಗಳವಾರ ತಲಾ 8 ಮಂದಿ ಸಾವನ್ನಪ್ಪಿದ್ದರು.

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣವೂ ಸೇರಿದಂತೆ ಇತರೆ ಕಾರಣಗಳಿಂದ ಭಾನುವಾರ 24 ಮಂದಿ ಸಾವಿಗೀಡಾಗಿದ್ದರು. ಇದರಿಂದ ಮೇ 2 ರಿಂದ ಒಟ್ಟು 54 ಜನರು ಮೃತಪಟ್ಟಂತಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು