ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

66 ಮಂದಿಗೆ ಸೋಂಕು, 40 ಜನ ಗುಣಮುಖ

Last Updated 16 ಸೆಪ್ಟೆಂಬರ್ 2020, 15:10 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 66 ಹೊಸ ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. 40 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 3,173 ಪ್ರಕಣಗಳು ವರದಿಯಾಗಿವೆ. 2,541 ಮಂದಿ ಗುಣಮುಖರಾಗಿದ್ದಾರೆ. 565 ಸಕ್ರಿಯ ಪ್ರಕರಣಗಳಿವೆ. 239 ಮಂದಿ ಹೋಂ ಐಸೊಲೇಷನ್‌ನಲ್ಲಿದೆ.21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 48 ಮಂದಿ ಕೋವಿಡ್‌ನಿಂದಾಗಿ, 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಬುಧವಾರ 877 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 816 ಮಂದಿಯ ವರದಿ ನೆಗೆಟಿವ್‌ ಬಂದಿವೆ. 61 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಮೈಸೂರಿನಲ್ಲಿ ಮೂರು, ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT