ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ: ಹುಲಿ ತನ್ನ ಮರಿಗಳ ಜೊತೆ ನಿದ್ರೆ

Published 30 ಮೇ 2024, 23:52 IST
Last Updated 30 ಮೇ 2024, 23:52 IST
ಅಕ್ಷರ ಗಾತ್ರ

ಗುಂಡ್ಲುಪೇಟೆ:  ಬಂಡೀಪುರ ಹುಲಿ ಸಂರಕ್ಷಿತದ ಪ್ರದೇಶದ ಸಫಾರಿ ವಲಯದಲ್ಲಿ ಹುಲಿ ತನ್ನ ಮರಿಗಳ ಜೊತೆಗೆ ನಿದ್ರೆಗೆ ಜಾರಿದ ಅಪರೂಪದ ದೃಶ್ಯವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

 ಸಫಾರಿ ಜೋನ್ ಬಾರ್ಡರ್ ರೋಡ್ ಎಂಬಲ್ಲಿ ತೊರೆಯೊಂದರ ಬಳಿ ತಾಯಿ ಹುಲಿ ಹಾಗೂ ಎರಡು ಮರಿ ಹುಲಿಗಳು ಮಲಗಿ ನಿದ್ರಿಸುತ್ತಿದ್ದರೆ ಗಂಡು ಹುಲಿ ಎಚ್ಚರವಾಗಿ ಅತ್ತಿತ್ತ ನೋಡುತ್ತಿರುವ ದೃಶ್ಯ ಕಂಡಿದೆ. 

ಕೂಡಲೆ ಸೆರೆ ಹಿಡಿದು ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇತ್ತೀಚೆಗೆ ಸಫಾರಿಯಲ್ಲಿ ಹೆಚ್ಚು ಹುಲಿಗಳು ಕಾಣಿಸಿಕೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT