ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಚಾಮರಾಜನಗರದಲ್ಲಿ ವಿಮಾನ ಪತನ: ಪ್ಯಾರಾಚೂಟ್‌ನಲ್ಲಿ ಹಾರಿದ ಪೈಲಟ್‌

Published 1 ಜೂನ್ 2023, 12:29 IST
Last Updated 1 ಜೂನ್ 2023, 12:29 IST
ಅಕ್ಷರ ಗಾತ್ರ

ಚಾಮರಾಜನಗರ ತಾಲ್ಲೂಕು ಭೋಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಪ್ಪಯ್ಯನಪುರದಲ್ಲಿ ಗುರುವಾರ ಸೇನಾ ತರಬೇತಿ ವಿಮಾನ ಪತನವಾಗಿದೆ. ಇಬ್ಬರು ಪೈಲಟ್‌ಗಳು ಪ್ಯಾರಾಚೂಟ್‌ ಮೂಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಪೈಲಟ್‌ಗಳನ್ನು ವಾಯುಪಡೆಯ ಹೆಲಿಕಾಪ್ಟರ್‌ಗಳಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT