ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧನಾ ಆಸ್ಪತ್ರೆಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮವನ್ನು ಸಿಮ್ಸ್ ಡೀನ್ ಹಾಗೂ ನಿರ್ದೇಶಕ ಡಾ.ಹೆಚ್.ಜಿ.ಮಂಜುನಾಥ್ ಉದ್ಘಾಟಿಸಿದರು
ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶೆ ಪ್ರಭಾವತಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು