ಯಳಂದೂರು: ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರ ಅಭಿಮಾನಿಗಳು ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗ ಶನಿವಾರ ಒತ್ತಾಯಿಸಿದರು.

ಹೊನ್ನೂರು ರಾಘವೇಂದ್ರ ಮಾತನಾಡಿ, ‘ಶಾಸಕ ಎ.ಆರ್.ಕೃಷ್ಣಮೂರ್ತಿ ಹಿರಿಯ ದಲಿತ ಶಾಸಕರು. ಮೂರು ಬಾರಿ ಶಾಸಕರಾಗಿ ಜಿಲ್ಲೆಯ ಜನರ ಮೆಚ್ಚುಗೆ ಗಳಿಸಿದ್ದಾರೆ. ಜನಪರ ಕಾರ್ಯಗಳನ್ನು ಮಾಡುವುದರ ಮೂಲಕ ಜನಪ್ರಿಯ ನಾಯಕರಾಗಿದ್ದಾರೆ. ಹಾಗಾಗಿ, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-1637173972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.