ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಹಶೀಲ್ದಾರ್ ಆಗಿ ಬಸವರಾಜ್ ಅಧಿಕಾರ ಸ್ವೀಕಾರ

Published : 6 ಸೆಪ್ಟೆಂಬರ್ 2024, 14:27 IST
Last Updated : 6 ಸೆಪ್ಟೆಂಬರ್ 2024, 14:27 IST
ಫಾಲೋ ಮಾಡಿ
Comments

ಕೊಳ್ಳೇಗಾಲ: ನೂತನ ತಹಶೀಲ್ದಾರ್ ಆಗಿ ಬಸವರಾಜ್ ಅವರು ಶುಕ್ರವಾರ ತಾಲ್ಲೂಕು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ವರ್ಗಾವಣೆಯಾಗಿದ್ದು, ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಬಸವರಾಜ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಬಸವರಾಜ್ ಮಾತನಾಡಿ, ‘ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT