1991ರಲ್ಲೇ ಪ್ರಾಥಮಿಕ ಅಧಿಸೂಚನೆ ವಿವಿಧ ಹಂತಗಳಲ್ಲಿ ಪ್ರಕ್ರಿಯೆಗಳು ಬಂಡೀಪುರಕ್ಕೆ ಹೊಂದಿಕೊಂಡ ಜಾಗ
ಮೀಸಲು ಅರಣ್ಯ ಘೋಷಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಿನ ವಸ್ತುಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ವಹಿಸಲಾಗುವುದುಸಿ.ಟಿ.ಶಿಲ್ಪಾನಾಗ್ ಜಿಲ್ಲಾಧಿಕಾರಿ
ಮೀಸಲು ಅರಣ್ಯವಾಗಿ ಘೋಷಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಧಿಸೂಚನೆ ಶೀಘ್ರವಾದರೆ ನಮ್ಮ ಅರಣ್ಯದ ವ್ಯಾಪ್ತಿ ವಿಸ್ತಾರವಾಗಲಿದೆಪಿ.ರಮೇಶ್‌ಕುಮಾರ್ ಬಂಡೀಪುರ ಹುಲಿ ಯೋಜನೆ ನಿರ್ದೇಶಕ
ಬಂಡೀಪುರ ಮಾತ್ರವಲ್ಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುರುತಿಸಲಾಗಿರುವ ಪ್ರದೇಶಗಳನ್ನು ಶೀಘ್ರವಾಗಿ ಮೀಸಲು ಅರಣ್ಯವಾಗಿ ಘೋಷಿಸಬೇಕುಗಿರಿಧರ್ ಕುಲಕರ್ಣಿ ವನ್ಯಜೀವಿ ಸಂರಕ್ಷಣಾವಾದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.