ಮಂಗಳವಾರ, ಡಿಸೆಂಬರ್ 7, 2021
24 °C

ಭೂ ಮಂಡಲ ರಕ್ಷ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ನಗರದ ಶ್ರೀ ವಿದ್ಯಾಗಣಪತಿ ಮಂಡಳಿಯ ಈ ಬಾರಿಯ ಗಣೇಶ ಹಬ್ಬಕ್ಕೆ ಪ್ರತಿಷ್ಠಾಪಿಸಿದ್ದ ಭೂ ಮಂಡಲ ರಕ್ಷ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. 

ಸೆ.20ರಂದು ವಿಸರ್ಜನಾ ಕಾರ್ಯಕ್ರಮ ನಡೆಯಬೇಕಿತ್ತು. ಜಿಲ್ಲಾಡಳಿತ ವು ಮೆರವಣಿಗೆಗೆ ಅನುಮತಿ‌ ನಿರಾಕರಿಸಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೆರವಣಿಗೆ ಆರಂಭವಾಗಿದೆ.‌ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು