ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ಜಿಲ್ಲೆ ಭೌಗೋಳಿಕವಾಗಿ ಶೇ 52ರಷ್ಟು ಅರಣ್ಯ ಪ್ರದೇಶ ಹೊಂದಿದ್ದು 'ಚೆಲುವ ಚಾಮರಾಜನಗರ’ ನಿರ್ಮಾಣ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾಗಿ ಇಕೋ ಟೂರಿಸಂಗೆ ಅಭಿವೃದ್ಧಿಗೆ ಒತ್ತುನೀಡಲಾಗುವುದು. ಜೀವನೋಪಾಯ ಸುಧಾರಣೆ ಉದ್ಯೋಗ ಸೃಷ್ಟಿ ಹಾಗೂ ಪ್ರಕೃತಿಗೆ ಹಾನಿಯಾಗದಂತೆ ಪ್ರವಾಸೋದ್ಯಮ ಚಟುವಟಿಕೆಗಳ ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು. ಸಿ.ಟಿ.ಶಿಲ್ಪಾನಾಗ್ ಜಿಲ್ಲಾಧಿಕಾರಿ