ಮಂಗಳವಾರ, 20 ಜನವರಿ 2026
×
ADVERTISEMENT
ADVERTISEMENT

ಬೇಸಿಗೆ | ಕುಡಿಯುವ ನೀರಿನ ಸಮಸ್ಯೆ ಬಾಧಿಸದಿರಲಿ: ಚಾಮರಾಜನಗರ ಡಿಸಿ ಶ್ರೀರೂಪಾ

Published : 9 ಜನವರಿ 2026, 2:08 IST
Last Updated : 9 ಜನವರಿ 2026, 2:08 IST
ಫಾಲೋ ಮಾಡಿ
Comments
‘ಶಿಥಿಲಾವಸ್ಥೆಯ ಕಟ್ಟಡಗಳ ಪ್ರಸ್ತಾವ ಸಲ್ಲಿಸಿ’
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಹಾಗೂ ಶಾಲಾ ಕೊಠಡಿಗಳ ಪಟ್ಟಿ ಮಾಡಿ ದುರಸ್ತಿ ಅಥವಾ ಹೊಸದಾಗಿ ನಿರ್ಮಾಣ ಮಾಡುವ ಸಂಬಂಧ ಪ್ರಸ್ತಾವನೆ ಸಲ್ಲಿಕೆಯಾಗಬೇಕು ಕೃಷಿ ತೋಟಗಾರಿಕೆ ಚಟುವಟಿಕೆಗಳು ಅರ್ಹರಿಗೆ ತಲುಪಬೇಕು ಕಾರ್ಮಿಕ ಇಲಾಖೆ ಅಧಿಕಾರಿಗಳೂ ಅರ್ಹ ಕಾರ್ಮಿಕರನ್ನು ಗುರುತಿಸಿ ಸರ್ಕಾರದ ಪ್ರಯೋಜನಗಳನ್ನು ತಲುಪಿಬೇಕು ಕಾರ್ಮಿಕರ ಗುರುತಿನ ಚೀಟಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT