ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಡಶಾಲೆಯಲ್ಲಿ ಅಪ್ರವರಂಭೆ ರಂಗತಂಡದ ಸಂಸ್ಥಾಪಕ ನಾಗಚಂದ್ರ ಧ್ವಜಾರೋಹಣ ನೆರವೇರಿಸಿದರು
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮಂಜುನಾಥ ಧ್ವಜಾರೋಹಣ ನೆರವೇರಿಸಿದರು.
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಫಾರೆಸ್ಟ್ ಎಸ್‌ಓಎಸ್ ವತಿಯಿಂದ ಸೌಂಡ್ ಬಾತ್ ಧ್ಯಾನ ಕಾರ್ಯಕ್ರಮ ನಡೆಯಿತು.
ಚಾಮರಾಜನಗರದ ಕೆಎಸ್ಆರ್‌ಟಿಸಿ ವಿಭಾಗಿಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣ ಅಧಿಕಾರಿ ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.