‘ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ’
ಚಾಮರಾಜನಗರ ಜಿಲ್ಲೆ ಜಾನಪದ ಕಲೆಗಳ ತವರೂರಾಗಿದ್ದು ಕಲಾವಿದರು ಜಾನಪದ ಕಲೆಗಳು ಸೇರಿದಂತೆ ವಿವಿಧ ಕಲಾ ಪ್ರಕಾರಗಳನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು. ಕಲಾಪ್ರತಿಭೆ ಹೊರಹೊಮ್ಮಲು ಯುವಜನೋತ್ಸವ ವೇದಿಕೆಯಾಗಬೇಕು ಎಂದು ನಗರಸಭೆ ಅಧ್ಯಕ್ಷ ಸುರೇಶ್ ಹೇಳಿದರು.