ಚಾಮರಾಜನಗರ: ನಗರದ ಸರ್ಕಾರಿ ಪಿಯು ಕಾಲೇಜು ಹತ್ತಿರದ ಸಿಎಸ್ಐ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಭ್ಯಾಸಿ ಟ್ರಸ್ಟ್ ವತಿಯಿಂದ ಪೌರಾಣಿಕ ರಂಗ ಗೀತೆಗಳ ತರಬೇತಿ ಮೇ.10 ರಿಂದ 17ರವರೆಗೆ ಪ್ರತಿದಿನ ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ.

ರಂಗ ನಿರ್ದೇಶಕರ ಕಿರಗಸೂರು ರಾಜಪ್ಪ ಮತ್ತು ಜಾಯ್ ಫುಲ್ ಜಯಶೇಖರ್ ರಂಗ ಸಂಗೀತ ತರಬೇತಿ ನೀಡಲಿದ್ದಾರೆ. ಕೊನೆಯ ದಿನ ಜಿಲ್ಲಾ ರಂಗಮಂದಿರದಲ್ಲಿ ಕಲಿಕಾರ್ಥಿಗಳಿಂದ ರಂಗ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಶಿಬಿರಾತ್ರಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತರು 7411491077 ಸಂಪರ್ಕಿಸಬಹದು ಎಂದು ಅಭ್ಯಾಸಿ ಟ್ರಸ್ಟ್ ಅಧ್ಯಕ್ಷ ಕಿರಣ್ ಗಿರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-1667014982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.