ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮದಾನದ ಮಾಡುವ ಮೂಲಕ ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿ ಸ್ಮರಣೆ ಮಾಡಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ನವೀನ್ ಮೌರ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್, ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಮೂಡಹಳ್ಳಿ ಮೂರ್ತಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಮುಖಂಡರಾದ ಕೋಡಿಉಗನೆ ಮಂಜು, ನಗರ ಮಂಡಲ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಎಸ್ಸಿ ಮೋರ್ಚಾದ ಕಾರ್ಯದರ್ಶಿ ಹೇಮಂತ್, ನಗರ ಮಂಡಲ ಅಧ್ಯಕ್ಷ ಪರಶಿವಯ್ಯ, ಕಾರ್ಯದರ್ಶಿ ಬಿ.ರಾಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-278787621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.