ಸಂತೇಮರಹಳ್ಳಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ 65ನೇ ವರ್ಷದ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಮುಖಂಡರ ವತಿಯಿಂದ ಸೋಮವಾರ ಉಪಾಹಾರ ವಿತರಿಸಲಾಯಿತು.

ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಕ್ಷೇತ್ರ ಅಭಿವೃದ್ಧಿ ಪಡಿಸುವ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ಚಾಮುಲ್ ನಾಮನಿರ್ದೇಶಕ ಕಮರವಾಡಿ ರೇವಣ್ಣ ಮಾತನಾಡಿ, ‘ಶಾಸಕರು ಸಂತೇಮರಹಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ ಎಳ ನೀರಿನ ಮಾರುಕಟ್ಟೆ ನಿರ್ಮಾಣ ಮಾಡುವ ಮೂಲಕ ರೈತರ ಹಿತ ಕಾಯಲು ಮುಂದಾಗಿದ್ದಾರೆ’ ಎಂದರು.

ಇದೇ ಸಂದರ್ಭದಲ್ಲಿ ಜ್ಞಾನ ಸಿಂಧೂ ವೃದ್ಧಾಶ್ರಮ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಪ್ರಜಾಪ್ರತಿನಿಧಿ ಅಧ್ಯಕ್ಷ ಮಹದೇವಪ್ರಸಾದ್, ಮುಖಂಡರಾದ ಕೆ.ಎಂ.ರಾಜೇಂದ್ರಸ್ವಾಮಿ, ಕುದೇರು ಮಹದೇವಯ್ಯ, ಸೊತ್ತನಹುಂಡಿ ಸೋಮಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾಗ್ಯಮ್ಮ, ಗುತ್ತಿಗೆದಾರ ಉಮ್ಮತ್ತೂರು ಶಿವಣ್ಣ, ಕೆಇಬಿ ಗುತ್ತಿಗೆದಾರ ಮಹೇಶ್, ರಾಜಣ್ಣ, ಲಿಂಗಣ್ಣ, ತಮ್ಮಡಹಳ್ಳಿಗೌಡ, ಗಣಗನೂರು ನಾಗಯ್ಯ, ಕೆ.ಪಿ.ಮಹದೇವಸ್ವಾಮಿ, ಮಲ್ಲಿಕಾರ್ಜುನ, ಗಣಗನೂರುಪುರ ಮಹದೇವಸ್ವಾಮಿ, ಕುಮಾರ್, ಸಿದ್ದಲಿಂಗಸ್ವಾಮಿ, ಕಿಟ್ಟಪ್ಪ, ದೊರೆರಾಜು, ಮಾದೇಶ್, ಮಹೇಶ್, ಕೆ.ಸಿ.ರಾಜು, ನಂಜುಂಡಪ್ಪ, ಡಿ.ಕೆ.ಶಿವಕುಮಾರ್, ಬಸವಣ್ಣ, ರಾಜು, ಅನುಶಂಕರ್, ಡಿ.ಪಿ.ರಾಜು, ರತ್ನಮ್ಮ, ಸುಮಿತ್ರಾ, ಪುಟ್ಟಸ್ವಾಮಿ, ಮಲ್ಲೇಶ್, ದೊರೆಸ್ವಾಮಿ, ಕೈಲಾಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-37-1793835753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.