ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಭಗೀರಥ ಮಹರ್ಷಿ ಜಯಂತಿಯನ್ನು ಈಚೆಗೆ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಮುಖಂಡರು ಹಾಗೂ ಸಮುದಾಯದವರು ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಹೂವಿನ ಅಲಂಕೃತ ಪಲ್ಲಕ್ಕಿಯಲ್ಲಿ ಭಗೀರಥರ ಭಾವಚಿತ್ರವಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ರಸ್ತೆಯ ಮೇಲೆ ಬಣ್ಣದ ಚಿತ್ತಾರ ಬಿಟ್ಟು, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಗ್ರಾಮದ ಮುಖಂಡರು, ಗ್ರಾಮಸ್ಥರು, ಉಪ್ಪಾರ ಬಳಗ, ಯುವಕರ ಸಂಘ, ಯಜಮಾನರು, ಕುಲಸ್ಥರು, ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-2004080501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.