ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಿಸಲಾಯಿತು. ಶಾಸಕ ಸಿ.ಪುಟ್ಟರಂಗಶೆಟ್ಟಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿ ಭಗೀರಥ ಮಹರ್ಷಿಗಳು ಕಠಿಣ ಪರಿಶ್ರಮದಿಂದ ಶಿವನನ್ನು ಪ್ರಾರ್ಥಿಸಿ ಧರೆಗೆ ಗಂಗೆಯನ್ನು ಇಳಿಸಿ ಭೂಮಂಡಲಕ್ಕೆ ಒಳಿತು ಮಾಡಿದ ಮಹಾನ್ ಪುರುಷ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಭಗೀರಥ ಮಹರ್ಷಿಗಳ ಚಿಂತನೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಸಮಾಜ ಸುಧಾರಣೆಗೆ, ಸರಿದಾರಿಯಲ್ಲಿ ಸಾಗಲು ಭಗೀರಥರ ಆದರ್ಶಗಳು ಅಗತ್ಯ ಎಂದರು.

ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಕಾನೂನು ವಿಭಾಗದ ವಕೀಲ ಚಿನ್ನಸ್ವಾಮಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಾ, ಕಸಬಾ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುದರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಸೋಮೇಶ್ವರ್ ಮುಖಂಡರಾದ ಮರಿಯಾಲದಹುಂಡಿ ಕುಮಾರ್, ಶ್ರೀನಿವಾಸ್, ಪುಟ್ಟಸ್ವಾಮಿ, ಕಾವೇರಿ ಶಿವಕುಮಾರ್, ಸದಾಶಿವ ಮೂರ್ತಿ, ಸೋಮೇಶ್, ಎಸ್ಪಿಕೆ ಉಮೇಶ್, ಆಯುಬ್ ಖಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-37-1586496767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.