ಗುಂಡ್ಲುಪೇಟೆ: ಬಿಜೆಪಿ ಸಾಮಾಜಿಕ ಜಾಲತಾಣ ಜಿಲ್ಲಾ ಸಹ ಸಂಚಾಲಕರನ್ನಾಗಿ ಮಂಜು ಶಿವಪುರ (ನಮೋ ಮಂಜು) ಅವರನ್ನು ಆಯ್ಕೆ ಮಾಡಲಾಯಿತು.

ಚಾಮರಾಜನಗರ ಜಿಲ್ಲಾ ಪಕ್ಷದ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಅವರು ಮೈಸೂರು ಜಿಲ್ಲಾ ಸಹ ಸಂಚಾಲಕರನ್ನಾಗಿ ಮಂಜು ಶಿವಪುರ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರ ವಿತರಿಸಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಸಚಿವ ಎನ್.ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ರಾಮಚಂದ್ರು, ನೂರೊಂದು ಶೆಟ್ಟಿ, ವೃಷಭೇಂದ್ರ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಂಡಲ ಅಧ್ಯಕ್ಷರು, ವಿವಿಧ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-1063987455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.