ಚಾಮರಾಜನಗರ: ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ರೋಟಿ ಘರ್ ಹೋಟೆಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಿಮಾ ಪಾಲಿಸಿಗಳನ್ನು ವಿತರಿಸಲಾಯಿತು.

ಕಾರ್ಮಿಕರು ಸಂಸ್ಥೆಯ ಬೆನ್ನೆಲುಬಾಗಿದ್ದು ಅವರ ಭದ್ರತೆ ಹಾಗೂ ಕಲ್ಯಾಣದ ದೃಷ್ಟಿಯಿಂದ ವಿಮಾ ಪಾಲಿಸಿಗಳನ್ನು ನೀಡಲಾಗಿದೆ. ಸಿಬ್ಬಂದಿ ಅನಾರೋಗ್ಯ ಪೀಡಿತರಾದರೆ, ಅಪಘಾತಗಳು ಸಂಭವಿಸಿದರೆ ಚಿಕಿತ್ಸೆ ಹಾಗೂ ಆರ್ಥಿಕ ನೆರವು ಪಡೆಯಬಹುದು ಎಂದು ಸಂಸ್ಥೆಯ ಮಾಲೀಕ ಹಾಗೂ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ಎಸ್.ಪ್ರತಾಪ್ ತಿಳಿಸಿದರು.

ಇಫ್ಕೊ ಟೊಕಿಯೊ ವಿಮಾ ಕಂಪನಿಯ ಸಹಾಯಕ ವ್ಯವಸ್ಥಾಪಕ ಸಿ.ಪ್ರಮೋದ್, ಹೋಟೆಲ್ ಸಿಬ್ಬಂದಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-37-1619105743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.