ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊತ್ತಲವಾಡಿ ಗ್ರಾಮದಲ್ಲಿ ಈಚೆಗೆ ವಿಷ ಬೆರೆಸಿ ಚಿರತೆ ಕೊಂದಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಚಾಮರಾಜನಗರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. 2025ರ ಜುಲೈ 10ರಂದು ಕೊತ್ತಲವಾಡಿ ಗ್ರಾಮದಲ್ಲಿ ಚಿರತೆ ವಿಷಪ್ರಾಷನಕ್ಕೆ ಬಲಿಯಾಗಿತ್ತು. ತನಿಖೆ ನಡೆಸಿದಾಗ ಆರೋಪಿ ದೊಡ್ಡಸ್ವಾಮಿ ಕೃತ್ಯ ಎಸಗಿರುವುದು ತಿಳಿದು ಬಂತು. ಆರೋಪಿ ಕಳೆದ 10 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದು ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-37-1044931819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.