ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ಮೇ 13ರಂದು ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡಲಿದ್ದು, ಪ್ರವಾಸಿಮಂದಿರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸಾರ್ವಜನಿಕರು ಸಲ್ಲಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸುವರು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ದ ದೂರುಗಳನ್ನು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಪಾಧೀಕ್ಷಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-37-1984120831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.