ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಕಾಣಿಸಿಕೊಂಡಿರುವ ಬೆಂಕಿ
ಈ ಬಾರಿ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಈಗಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಎಲ್ಲೇ ಬೆಂಕಿ ಕಂಡರೂ ಸಿಬ್ಬಂದಿ ನಂದಿಸುತ್ತಿದ್ದಾರೆ. ಅರಣ್ಯದಂಚಿನಲ್ಲೂ ಗಸ್ತು ತಿರುಗುತ್ತಿದ್ದಾರೆ.
ಸುರೇಂದ್ರ ಡಿಸಿಎಫ್ ಕಾವೇರಿ ವನ್ಯಧಾಮ
ಕಾಡಿಗೆ ಬೆಂಕಿ ಇಟ್ಟಿದ್ದ ಇಬ್ಬರನ್ನು ಈಗಾಗಲೇ ರಾಮಾಪುರ ವನ್ಯಜೀವಿ ವಲಯದಲ್ಲಿ ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಸಹಕಾರ ಪಡೆದು ಮತ್ತಷ್ಟು ಕಿಡಿಗೇಡಿಗಳನ್ನು ಬಂಧಿಸಲಾಗುವುದು