ಚಾಮರಾಜನಗರ: ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ನಡೆಸಿ ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ‘ಸಮಧಾನ್ ಸಮಾರೋಹ್’ ಘೋಷವಾಕ್ಯದಡಿ ಆ.21 ರಿಂದ 23ರವರೆಗೆ ವಿಶೇಷ ಲೋಕ್ ಅದಾಲತ್ ನಡೆಯಲಿದೆ.

ವಿಶೇಷ ಲೋಕ್ ಅದಾಲತ್ ಸಂಬಂಧ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳಲ್ಲಿ ಭೌತಿಕ ಹಾಗೂ ವಿಡಿಯೊ ಕಾನ್ಫರೆನ್ಸ್ ಮೂಲಕ ಪೂರ್ವ ಸಮಾಲೋಚನೆ ನಡೆಸಿ ಉಚಿತವಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರು ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-37-1315186717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.