ಕೊಳ್ಳೇಗಾಲ: ತಾಲ್ಲೂಕಿನ ಮಧ್ಯರಂಗನಾಥ ಸ್ವಾಮಿ ದೇವಾಲಯವು ಲೋಕಾರ್ಪಣೆಗೆ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮೇ.21 ರಂದು ಮಧ್ಯ ರಂಗನಾಥಸ್ವಾಮಿ ದೇವಸ್ಥಾನ ಜೀರ್ಣೋದ್ಧಾ ದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಬರಲಿದ್ದು, ಸಿದ್ಧತೆ ವೀಕ್ಷಿಸಲು ಬಂದಿದ್ದೇನೆ. ಹಾಗಾಗಿ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು, ಭಕ್ತರಿಗೆ ತೊಂದರೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆನ್ನೂ ನೀಡಿದ್ದೇನೆ. ಉಳಿದ ಕೆಲಸ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ಮಾಡಬೇಕು ಎಂದರು.

ತಹಶೀಲ್ದಾರ್ ಬಸವರಾಜು, ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-37-1384506691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.