ಸೋಮವಾರ, ಜುಲೈ 13, 2020
29 °C
ಚಾಮರಾಜನಗರ

ನೂತನ ಜಿ.ಪಂ ಅಧ್ಯಕ್ಷರಿಗೆ ಅಭಿನಂದಿಸದ ಆಯುಕ್ತರು, ಕಾಂಗ್ರೆಸ್ ಸದಸ್ಯರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಅಶ್ವಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಮೈಸೂರು ವಿಭಾಗೀಯ ಆಯುಕ್ತ ಜಯರಾಂ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಎಂ.ಅಶ್ವಿನಿ ಅವರನ್ನು ಅಭಿನಂದಿಸಿದೇ ಹೋಗಿದ್ದಾರೆ ಎಂದು ಉಪಾಧ್ಯಕ್ಷ ಕೆ.ಎಸ್.ಮಹೇಶ್ ಹಾಗೂ ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್-19 ಕಾರಣಕ್ಕೆ ಅವರು ದೂರದಿಂದಲೇ ಅಭಿನಂದಿಸಿದ್ದಾರೆ ಎಂದು ಅಧಿಕಾರಿಗಳ ಸಮಜಾಯಿಷಿ ನೀಡಿದ್ದಾರೆ.

ಪರಿಶಿಷ್ಟ ವರ್ಗದ ಮಹಿಳೆಗೆ ಅವಮಾನ ಮಾಡುತ್ತಿದ್ದೀರಿ. ಕ್ಯಾಬಿನೆಟ್ ಸ್ಥಾನಮಾನದ ಸ್ಥಾನಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಅಪಮಾನ ಮಾಡುತ್ತಿದ್ದೀರಿ‌ ಎಂದು ಸದಸ್ಯರ ಆರೋಪ ಮಾಡಿದ್ದಾರೆ. ಪ್ರಾದೇಶಿಕ ಆಯುಕ್ತರು ವಾಪಸ್ ಬರಲು ಪಟ್ಟು ಹಿಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು